Bible Versions
Bible Books

Hebrews 9:10 (LITV) Literal Translation of the Holy Bible

Versions

KNV   ಅವು ಅನ್ನಪಾನಾದಿಗಳಲ್ಲಿಯೂ ವಿವಿಧ ಸ್ನಾನಗಳ ಲ್ಲಿಯೂ ಶಾರೀರಕ ನಿಯಮಗಳಲ್ಲಿಯೂ ತಿದ್ದುಪಾಟಿನ ಕಾಲದವರೆಗೆ ಮಾತ್ರ ನೇಮಕವಾಗಿದ್ದವು.
ERVKN   ಯಜ್ಞಗಳು ಮತ್ತು ಕಾಣಿಕೆಗಳು ಅನ್ನಪಾನಾದಿಗಳನ್ನೂ ವಿಶೇಷವಾದ ಸ್ನಾನಗಳನ್ನೂ ಕುರಿತಾಗಿದ್ದವು. ಅವು ದೇಹಕ್ಕೆ ಸಂಬಂಧಿಸಿದ ನಿಯಮಗಳೇ ಹೊರತು ಜನರ ಹೃದಯಕ್ಕೆ ಸಂಬಂಧಿಸಿದ್ದವುಗಳಲ್ಲ. ಜನರಿಗೆ ದೇವರ ಹೊಸ ಮಾರ್ಗವು ಲಭಿಸುವ ಕಾಲದವರೆಗೆ, ಅವರು ಅನುಸರಿಸಲೆಂದು ನಿಯಮಗಳನ್ನು ದೇವರೇ ಕೊಟ್ಟನು.
IRVKN   ಅವು ಯಾಜ 11:2: ಅನ್ನಪಾನಗಳೂ ಮತ್ತು ಮಾರ್ಕ 7:4, 8; ಯಾಜ 11:25: ವಿವಿಧ ಆಚರಣೆಗಳಿಗೂ ಒಳಪಟ್ಟಿರುವ ಸ್ನಾನಗಳು ಸಹಿತವಾಗಿ ದೇಹಕ್ಕೆ ಮಾತ್ರ ಸಂಬಂಧಪಟ್ಟ ನಿಯಮಗಳಾಗಿದ್ದು. ಇವು ಸುಧಾರಣೆಯ ಕಾಲದವರೆಗೆ ಮಾತ್ರ ನೇಮಕವಾಗಿದ್ದವು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us