Bible Versions
Bible Books

Hebrews 9:2 (LITV) Literal Translation of the Holy Bible

Versions

KNV   ಅಂದರೆ ಒಂದು ಗುಡಾರವು ಕಟ್ಟಲ್ಪ ಟ್ಟಿತು. ಅದರ ಮೊದಲನೆಯ ಭಾಗದಲ್ಲಿ ದೀಪಸ್ತಂಭ, ಮೇಜು, ಸಮ್ಮುಖದ ರೊಟ್ಟಿ ಇವುಗಳಿದ್ದವು; ಅದಕ್ಕೆ ಪವಿತ್ರ ಸ್ಥಳ ಎಂದು ಹೆಸರು.
ERVKN   ಸ್ಥಳವು ಗುಡಾರದ ಒಳಗಿತ್ತು. ಗುಡಾರದ ಮೊದಲ ಆವರಣವನ್ನು ಪವಿತ್ರ ಸ್ಥಳವೆಂದು ಕರೆಯುತ್ತಿದ್ದರು. ಪವಿತ್ರ ಸ್ಥಳದಲ್ಲಿ ದೀಪಸ್ತಂಭ, ಮೇಜು ಮತ್ತು ದೇವರಿಗೆ ಅರ್ಪಿಸಲ್ಪಟ್ಟ ರೊಟ್ಟಿಗಳಿದ್ದುವು.
IRVKN   ವಿಮೋ 26:1: ಒಂದು ದೇವದರ್ಶನ ಗುಡಾರವು ಕಟ್ಟಲ್ಪಟ್ಟು, ಅದರ ಮೊದಲನೆಯ ಭಾಗದಲ್ಲಿ ವಿಮೋ 25:31-39; 26:35; 40. 4: ದೀಪಸ್ತಂಭ, § ವಿಮೋ 25:23-29: ಮೇಜು, ಮತ್ತು * ವಿಮೋ 25:30; ಯಾಜ 24:5-8: ಸಮರ್ಪಿಸಿದ ರೊಟ್ಟಿ ಇವುಗಳಿದ್ದವು. ಅದನ್ನು ಪವಿತ್ರಸ್ಥಳ ಎಂದು ಕರೆಯಲಾಗುತ್ತಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us