Bible Versions
Bible Books

Hebrews 9:21 (LITV) Literal Translation of the Holy Bible

Versions

KNV   ಇದಲ್ಲದೆ ಗುಡಾರದ ಮೇಲೆಯೂ ಸೇವೆಗೆ ಬೇಕಾಗಿರುವ ಎಲ್ಲಾ ಉಪ ಕರಣಗಳ ಮೇಲೆಯೂ ರಕ್ತವನ್ನು ಪ್ರೋಕ್ಷಿಸಿದನು.
ERVKN   ಅದೇರೀತಿ, ಮೋಶೆಯು ರಕ್ತವನ್ನು ಗುಡಾರದ ಮೇಲೆಯೂ ಆರಾಧನೆಯಲ್ಲಿ ಬಳಸುವ ಎಲ್ಲಾ ವಸ್ತುಗಳ ಮೇಲೆಯೂ ಚಿಮುಕಿಸಿದನು.
IRVKN   ಇದಲ್ಲದೆ § ವಿಮೋ 29:12, 36; ಯಾಜ 8:15, 19; 16:14, 16; 2 ಪೂರ್ವ 29:22: ಗುಡಾರದ ಮೇಲೆಯೂ ದೇವರ ಸೇವೆಗೆ ಬೇಕಾಗಿರುವ ಎಲ್ಲಾ ಪಾತ್ರೆಗಳ ಮೇಲೆಯೂ ಅದೇ ರೀತಿಯಾಗಿ ರಕ್ತವನ್ನು ಪ್ರೋಕ್ಷಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us