Bible Versions
Bible Books

Hebrews 9:22 (LITV) Literal Translation of the Holy Bible

Versions

KNV   ನ್ಯಾಯಪ್ರಮಾಣದಿಂದ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು; ರಕ್ತ ಧಾರೆಯಿಲ್ಲದೆ ಪಾಪ ಪರಿಹಾರವಿಲ್ಲ.
ERVKN   ಬಹುಮಟ್ಟಿಗೆ ಪ್ರತಿಯೊಂದೂ ರಕ್ತದಿಂದ ಪರಿಶುದ್ಧವಾಗಬೇಕೆಂದು ಧರ್ಮಶಾಸ್ತ್ರವು ಹೇಳುತ್ತದೆ. ರಕ್ತವಿಲ್ಲದೆ ಪಾಪಗಳನ್ನು ಕ್ಷಮಿಸಲು ಸಾಧ್ಯವಿಲ್ಲ.
IRVKN   ಧರ್ಮಶಾಸ್ತ್ರದ ಪ್ರಕಾರ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು. * ಯಾಜ 17:11: ರಕ್ತಧಾರೆ ಇಲ್ಲದೆ ಪಾಪ ಕ್ಷಮಾಪಣೆಯು ಉಂಟಾಗುವುದಿಲ್ಲ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us