Bible Versions
Bible Books

Hebrews 9:23 (LITV) Literal Translation of the Holy Bible

Versions

KNV   ಪರಲೋಕದಲ್ಲಿರುವ ವಸ್ತುಗಳಿಗೆ ಮಾದರಿಯಾಗಿ ರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ ಪರಲೋಕದವುಗಳಿಗೆ ಇವುಗಳಿಗಿಂತ ಉತ್ತಮವಾದ ಯಜ್ಞಗಳು ಬೇಕು.
ERVKN   ವಸ್ತುಗಳು ಪರಲೋಕದಲ್ಲಿರುವ ವಸ್ತುಗಳ ಪ್ರತಿರೂಪಗಳಾಗಿವೆ. ಇವುಗಳನ್ನು ಪ್ರಾಣಿಗಳ ಯಜ್ಞಗಳಿಂದ ಪರಿಶುದ್ಧಗೊಳಿಸಬೇಕಾಗಿದೆ. ಆದರೆ ಪರಲೋಕದಲ್ಲಿರುವ ನಿಜರೂಪಗಳಿಗಾಗಿ ಉತ್ತಮವಾದ ಯಜ್ಞಗಳನ್ನು ಅರ್ಪಿಸಬೇಕಾಗಿದೆ.
IRVKN   {ಯೇಸುವಿನ ಯಜ್ಞ ಪಾಪವನ್ನು ನಿವಾರಿಸುತ್ತದೆ} PS ಆದ್ದರಿಂದ ಪರಲೋಕದಲ್ಲಿರುವ ವಸ್ತುಗಳ ಇಬ್ರಿ. 8:5: ಛಾಯೆಯಂತಿರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ, ಪರಲೋಕದವುಗಳನ್ನು ಶುದ್ಧೀಕರಿಸಲು ಇವುಗಳಿಗಿಂತ ಉತ್ತಮವಾದ ಯಜ್ಞಗಳು ಅವಶ್ಯ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us