Versions
KNV ಎರಡನೆಯ ತೆರೆಯ ಆಚೆಯಲ್ಲಿ ಅತಿಪವಿತ್ರ ಸ್ಥಳವೆನಿಸಿಕೊಳ್ಳುವ ಇನ್ನೊಂದು ಗುಡಾರವಿತ್ತು;
ERVKN ಎರಡನೆ ತೆರೆಯ ಹಿಂದೆ ಮಹಾ ಪವಿತ್ರಸ್ಥಳ؆ ವೆಂದು ಕರೆಸಿಕೊಳ್ಳುವ ಒಂದು ಕೊಠಡಿಯಿತ್ತು.
IRVKN ಮತ್ತು † ವಿಮೋ 26:31-33; 40. 3, 21: ಎರಡನೆಯ ಪರದೆಯ ಹಿಂದೆ ಇನ್ನೊಂದು ಕೋಣೆಗೆ, ಅತಿ ಪವಿತ್ರ ಸ್ಥಳ ಎಂದು ಕರೆಯಲಾಗುತ್ತಿತು.