Bible Versions
Bible Books

Hebrews 9:6 (LITV) Literal Translation of the Holy Bible

Versions

KNV   ಇವುಗಳು ಹೀಗೆ ನೇಮಕ ಮಾಡಲ್ಪಟ್ಟಾಗ ಯಾಜಕರು ಯಾವಾಗಲೂ ದೇವರ ಸೇವೆಯನ್ನು ಪೂರೈಸುವವರಾಗಿ ಗುಡಾರದ ಮೊದಲನೆಯ ಭಾಗದೊಳಗೆ ಪ್ರವೇಶಿಸುವರು.
ERVKN   ನಾನು ನಿಮಗೆ ವಿವರಿಸಿದಂತೆಯೇ ಗುಡಾರದಲ್ಲಿ ಎಲ್ಲವನ್ನೂ ಸಿದ್ಧಮಾಡಲಾಗಿತ್ತು. ಯಾಜಕರು ಪ್ರತಿದಿನವೂ ತಮ್ಮ ಆರಾಧನೆಯ ಕರ್ತವ್ಯಗಳನ್ನು ಮಾಡಲು ಮೊದಲನೆ ಕೊಠಡಿಯ ಒಳಗಡೆ ಹೋಗುತ್ತಿದ್ದರು.
IRVKN   ಹೀಗೆ ಇವುಗಳನ್ನು ಸಿದ್ಧಮಾಡಿದ ನಂತರ ಯಾಜಕರು ನಿತ್ಯವೂ ದೇವದರ್ಶನ ಗುಡಾರದ ಮೊದಲನೆಯ ಭಾಗದೊಳಗೆ ಮಾತ್ರ ಪ್ರವೇಶಿಸಿ, ಅಲ್ಲಿ ದೇವರ ಸೇವೆಯ ವಿಧಿಗಳನ್ನು ನಿರಂತರವಾಗಿ ಮಾಡುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us