Versions
KNV ಮೊದಲನೆಯ ಗುಡಾರವು ಇನ್ನೂ ಇರುವ ತನಕ ಅತಿ ಪರಿಶುದ್ಧ ಸ್ಥಳಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಿಲ್ಲಿವೆಂಬದನ್ನು ಪವಿತ್ರಾತ್ಮನು ವ್ಯಕ್ತಪಡಿಸುತ್ತಾನೆ.
ERVKN ಪವಿತ್ರಾತ್ಮನು ಆ ಎರಡು ಪ್ರತ್ಯೇಕವಾದ ಕೊಠಡಿಗಳ ಮೂಲಕ ನಮಗೆ ತಿಳಿಸುವುದೇನಂದರೆ, ಮೊದಲನೆ ಕೊಠಡಿಯು ಅಲ್ಲಿ ಇರುವವರೆಗೂ ಮಹಾ ಪವಿತ್ರಸ್ಥಳಕ್ಕೆ ಹೋಗುವ ಮಾರ್ಗವು ತೆರೆಯಲೇ ಇಲ್ಲ.
IRVKN ಈ ಗುಡಾರದ ಮೊದಲನೆಯ ಭಾಗವು § ಇಬ್ರಿ. 10:20; ಯೋಹಾ 14:6: ಇನ್ನೂ ಇರುವ ತನಕ ಅತಿ ಪರಿಶುದ್ಧ ಸ್ಥಳಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಲಿಲ್ಲ ಎಂಬುದನ್ನು ಪವಿತ್ರಾತ್ಮನು ವ್ಯಕ್ತಪಡಿಸುತ್ತಾನೆ.