Bible Versions
Bible Books

Hosea 2:15 (LITV) Literal Translation of the Holy Bible

Versions

KNV   ಅವಳ ದ್ರಾಕ್ಷೇ ತೋಟಗಳನ್ನು ಅಲ್ಲಿರುವಾ ಗಲೇ ಅವಳಿಗೆ ಹಿಂದಕ್ಕೆ ಕೊಡುವೆನು. ಆಕೋರಿನ ತಗ್ಗನ್ನೇ ಅವಳ ನಿರೀಕ್ಷೆಗೆ ದ್ವಾರವನ್ನಾಗಿ ಮಾಡುವೆನು; ಅಲ್ಲಿ ಅವಳು ಯೌವನದ ದಿನಗಳಲ್ಲಿಯೂ ಐಗುಪ್ತ ದೇಶದೊಳಗಿಂದ ಹೊರಟುಬಂದ ದಿನದಲ್ಲಿಯೂ ಆದ ಹಾಗೆ ಹಾಡುವಳು.
ERVKN   ಅಲ್ಲಿ ಆಕೆಗೆ ನಾನು ದ್ರಾಕ್ಷಿತೋಟಗಳನ್ನು ಕೊಡುವೆನು. ಆಕೆಗೆ ಅಕೋರ್ ತಗ್ಗುಪ್ರದೇಶವನ್ನು ನಿರೀಕ್ಷೆಯ ಬಾಗಿಲಾಗಿ ಕೂಡುವೆನು. ಆಗ ಅವಳು ತಾನು ಈಜಿಪ್ಟಿನಿಂದ ಹೊರಬಂದ ತನ್ನ ಯೌವನದ ದಿನಗಳಲ್ಲಿ ಹೇಗೆ ನನ್ನ ಸಂಗಡ ಮಾತನಾಡಿದಳೋ ಹಾಗೆಯೇ ನನ್ನೊಂದಿಗೆ ಮಾತನಾಡುವಳು.”
IRVKN   ಅವಳ ದ್ರಾಕ್ಷಿಯ ತೋಟಗಳನ್ನು ಅಲ್ಲಿರುವಾಗಲೇ ಅವಳಿಗೆ ಹಿಂದಕ್ಕೆ ಕೊಡುವೆನು.
ಆಕೋರಿನ ತಗ್ಗನ್ನೇ ಅವಳ ಸುಖ ನಿರೀಕ್ಷೆಗೆ ದ್ವಾರವನ್ನಾಗಿ ಮಾಡುವೆನು.
ಯೌವನದಲ್ಲಿ, ಐಗುಪ್ತದೇಶದೊಳಗಿಂದ ಹೊರಟುಬಂದ ದಿನದಲ್ಲಿ ಇದ್ದಂತೆ ಅಲ್ಲಿ ಆಕೆಯು ಮುಳುಗುವಳು. ಆಕೆಯು ಮುಳುಗುವಳು. ಅಥವಾ ಉತ್ತರ ಕೊಡುವಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us