Bible Versions
Bible Books

Hosea 7 (LITV) Literal Translation of the Holy Bible

Versions

KNV   ನಾನು ಇಸ್ರಾಯೇಲನ್ನು ಗುಣಮಾಡ ಬೇಕೆಂದಿರುವಾಗ ಎಫ್ರಾಯಾಮಿನ ದುಷ್ಕೃತ್ಯವನ್ನೂ ಸಮಾರ್ಯದ ಕೆಟ್ಟತನವನ್ನೂ ಕಂಡು ಹಿಡಿಯುತ್ತೇನೆ; ಅವರು ಸುಳ್ಳನ್ನು ನಡಿಸುತ್ತಾರೆ; ಕಳ್ಳನು ಒಳಗೆ ಬರುತ್ತಾನೆ. ಕಳ್ಳರ ಗುಂಪು ಹೊರಗೆ ಸುಲುಕೊಳ್ಳು ತ್ತದೆ.
ERVKN   ಆಗ ಎಫ್ರಾಯೀಮನು ಪಾಪ ಮಾಡಿದ್ದಾನೆಂದು ಜನರಿಗೆ ತಿಳಿದುಬರುವದು. ಜನರಿಗೆ ಸಮಾರ್ಯದವರ ಸುಳ್ಳು ತಿಳಿದುಬರುವದು. ನಗರದಲ್ಲಿ ಕಳ್ಳರು ಬರುತ್ತಾ ಹೋಗುತ್ತಾ ಇರುವದನ್ನು ಜನರು ತಿಳಿಯುವರು.
IRVKN   {ಇಸ್ರಾಯೇಲರು ದುಷ್ಟತನವನ್ನು ಪ್ರೀತಿಸಿದ್ದು} PS ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸಿ, ಇಸ್ರಾಯೇಲನ್ನು ಸ್ವಸ್ಥ ಮಾಡಬೇಕೆಂದಿರುವಾಗ
ಎಫ್ರಾಯೀಮಿನ ಅಧರ್ಮವೂ, ಸಮಾರ್ಯದ ದುಷ್ಟತನವೂ ವ್ಯಕ್ತವಾಗುತ್ತವೆ.
ಎಲ್ಲರೂ ಮೋಸಮಾಡುತ್ತಾರೆ, ಒಳಗೆ ಕಳ್ಳರು ನುಗ್ಗುತ್ತಾರೆ, ಹೊರಗೆ ಡಕಾಯಿತಿಯವರು ಸುಲಿಯುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us