Bible Versions
Bible Books

Isaiah 14:24 (LITV) Literal Translation of the Holy Bible

Versions

KNV   ಸೈನ್ಯಗಳ ಕರ್ತನು ಆಣೆಯಿಟ್ಟು ಹೇಳುವದೇನ ಂದರೆ--ನಾನು ನೆನಸಿದ ಪ್ರಕಾರವೇ ನೆರವೇರುವದು; ನಾನು ಉದ್ದೇಶಿಸಿದ್ದೇ ನಿಲ್ಲುವದು.
ERVKN   ಸರ್ವಶಕ್ತನಾದ ಯೆಹೋವನು ಒಂದು ವಾಗ್ದಾನವನ್ನು ಮಾಡಿದ್ದಾನೆ. ಆತನು ಹೇಳುವುದೇನೆಂದರೆ: “ನಾನು ಯೋಚಿಸಿದಂತೆಯೇ ಇವೆಲ್ಲವೂ ನೆರವೇರುವುದು ಎಂದು ನಿಮಗೆ ಖಂಡಿತವಾಗಿ ಹೇಳುತ್ತೇನೆ.
IRVKN   {ಅಶ್ಶೂರದ ವಿಷಯವಾದ ದೈವೋಕ್ತಿ} PS ಸೇನಾಧೀಶ್ವರನಾದ ಯೆಹೋವನು ಆಣೆಯಿಟ್ಟು ಹೇಳುವುದೇನೆಂದರೆ,
“ನಾನು ಸಂಕಲ್ಪಿಸಿದ್ದೇ ನೆರವೇರುವುದು,
ಉದ್ದೇಶಿಸಿದ್ದೇ ಖಂಡಿತವಾಗಿ ನಿಲ್ಲುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us