Versions
KNV ಬಯಿತ್ ಮತ್ತು ದೀಬೋನಿನವನು ಎತ್ತರವಾದ ಸ್ಥಳಗಳಿಗೆ ಅಳುವದಕ್ಕಾಗಿ ಹೋಗಿದ್ದಾನೆ; ನೆಬೋವಿಗೋಸ್ಕರವೂ ಮೇದೆಬಕ್ಕೋಸ್ಕರವೂ ಮೋವಾಬು ಗೋಳಾಡುತ್ತದೆ. ಅವರೆಲ್ಲರ ತಲೆಗಳೆಲ್ಲಾ ಬೋಳಾಗಿರುವವು, ಪ್ರತಿ ಯೊಬ್ಬರ ಗಡ್ಡವು ಕತ್ತರಿಸಿಹಾಕಲ್ಪಡುವದು.
ERVKN ಅರಸನ ಪರಿವಾರದವರು ಮತ್ತು ದೀಬೋನಿನ ಜನರು ಪೂಜಾಸ್ಥಳಕ್ಕೆ ದುಃಖಿಸಲು ಹೋಗುತ್ತಿದ್ದಾರೆ. ಮೋವಾಬಿನ ಜನರು ನೆಬೋ ಮತ್ತು ಮೇದೆಬದವರಿಗಾಗಿ ರೋಧಿಸುತ್ತಾರೆ. ಜನರು ತಮ್ಮ ಗಡ್ಡಗಳನ್ನೂ ತಲೆಗಳನ್ನೂ ಬೋಳಿಸಿ ತಮ್ಮ ದುಃಖವನ್ನು ಪ್ರದರ್ಶಿಸುತ್ತಾರೆ.
IRVKN ಬಯಿತ್ ಮತ್ತು ದೀಬೋನ್ ಊರಿನವರು ಆಳುವುದಕ್ಕಾಗಿ, ತಮ್ಮ ಎತ್ತರವಾದ ಪೂಜಾ ಸ್ಥಳಗಳಿಗೆ ಹೋಗುತ್ತಾರೆ.
ನೆಬೋವಿನಲ್ಲಿಯೂ, ಮೇದೆಬದಲ್ಲಿಯೂ ಮೋವಾಬ್ಯರು ಗೋಳಾಡುತ್ತಾರೆ.
ಎಲ್ಲರ ತಲೆಯು ಬೋಳಾಗಿರುವುದು, ಎಲ್ಲರ ಗಡ್ಡವು ವಿಕಾರವಾಗಿ ಕತ್ತರಿಸಲ್ಪಡುವುದು.