Bible Versions
Bible Books

Isaiah 15:7 (LITV) Literal Translation of the Holy Bible

Versions

KNV   ಆದಕಾರಣ ತಾವು ಸಂಪಾದಿಸಿದ ಆಸ್ತಿಯನ್ನೂ ಕೂಡಿಸಿಟ್ಟ ಸೊತ್ತನ್ನೂ ನೀರವಂಜಿಯ ಹೊಳೆಯ ಆಚೆಗೆ ಹೊತ್ತುಕೊಂಡು ಹೋಗುತ್ತಾರೆ.
ERVKN   ಆದಕಾರಣ ಜನರು ತಮ್ಮ ವಸ್ತುಗಳನ್ನು ಒಟ್ಟಾಗಿ ಸೇರಿಸಿ ಮೋವಾಬನ್ನು ಬಿಟ್ಟುಹೋಗುತ್ತಿದ್ದಾರೆ. ಅವರು ತಮ್ಮ ವಸ್ತುಗಳನ್ನು ಹೊತ್ತುಕೊಂಡು ಪೊಪ್ಲಾರ್ ಹೊಳೆಯ ಬದಿಯಲ್ಲಿ ಗಡಿದಾಟುವರು.
IRVKN   ಆದಕಾರಣ ತಾವು ಸಂಪಾದಿಸಿದ ಆಸ್ತಿಯನ್ನೂ,
ಕೂಡಿಸಿಟ್ಟ ಸೊತ್ತನ್ನೂ ನೀರವಂಜಿಯ ಹೊಳೆಯ ಆಚೆಗೆ ಹೊತ್ತುಕೊಂಡು ಹೋಗುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us