Bible Versions
Bible Books

Isaiah 15:9 (LITV) Literal Translation of the Holy Bible

Versions

KNV   ದೀಮೋನಿನ ನೀರೆಲ್ಲಾ ರಕ್ತವಾಯಿತು; ದೀಮೋ ನಿನ ಮೇಲೆ ಹೆಚ್ಚಾದದ್ದನ್ನು ತರುವೆನು; ಮೋವಾ ಬ್ಯರಲ್ಲಿ ತಪ್ಪಿಸಿಕೊಂಡವರ ಮೇಲೆಯೂ ದೇಶ ದಲ್ಲಿ ಉಳಿದವರ ಮೇಲೆಯೂ ಸಿಂಹವನ್ನು ಬರಮಾಡುವೆನು.
ERVKN   ದೀಮೋನಿನ ನೀರು ರಕ್ತಮಯವಾಗಿದೆ. ಮತ್ತು ಯೆಹೋವನಾದ ನಾನು ದೀಮೋನಿಗೆ ಇನ್ನೂ ಕೇಡುಗಳನ್ನು ಬರಮಾಡುವೆನು. ಮೋವಾಬಿನಲ್ಲಿ ವಾಸಿಸುವ ಕೆಲವೇ ಜನರು ಶತ್ರುಗಳಿಂದ ಪಾರಾಗಿದ್ದಾರೆ. ಆದರೆ ಅವರನ್ನು ಸಾಯಿಸಲು ನಾನು ಸಿಂಹಗಳನ್ನು ಕಳುಹಿಸುವೆನು.
IRVKN   ದೀಮೋನಿನ ನೀರೆಲ್ಲಾ ರಕ್ತವಾಯಿತು. ಆದರೆ ದೀಮೋನಿನ ಮೇಲೆ ಹೆಚ್ಚು ಬಾಧೆಯನ್ನು, ಅಂದರೆ ಮೋವಾಬ್ಯರಲ್ಲಿ ತಪ್ಪಿಸಿಕೊಂಡವರ ಮೇಲೆಯೂ,
ದೇಶದಲ್ಲಿ ಉಳಿದವರ ಮೇಲೆಯೂ ಸಿಂಹವನ್ನು ಬರಮಾಡುವೆನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us