Bible Versions
Bible Books

Isaiah 19:16 (LITV) Literal Translation of the Holy Bible

Versions

KNV   ದಿನದಲ್ಲಿ ಐಗುಪ್ತವು ಹೆಂಗಸರ ಹಾಗೆ ಇರು ವದು. ಸೈನ್ಯಗಳ ಕರ್ತನು ಅದರ ಮೇಲೆ ಆಡಿಸುವ ಕೈಯನ್ನು ಬೀಸುತ್ತಿರುವದರಿಂದ ಹೆದರಿ ಭಯಪಡು ವದು.
ERVKN   ಸಮಯದಲ್ಲಿ ಈಜಿಪ್ಟಿನವರು ಭಯದಿಂದ ಕಂಗೆಟ್ಟ ಹೆಂಗಸರಂತಿರುವರು. ಅವರು ಸರ್ವಶಕ್ತನಾದವನಿಗೆ ಭಯಪಡುವರು. ಯೆಹೋವನು ಜನರನ್ನು ಶಿಕ್ಷಿಸಲು ತನ್ನ ಕೈಯನ್ನೆತ್ತುವನು. ಆಗ ಅವರೆಲ್ಲರೂ ಹೆದರಿಹೋಗುವರು.
IRVKN   ದಿನದಲ್ಲಿ, ಐಗುಪ್ತ್ಯರು ಅಶ್ರಯವಿಲ್ಲದ ಹೆಂಗಸರ ಹಾಗೆ ಭಯಗ್ರಸ್ತರಾಗಿರುವರು. ಸೇನಾಧೀಶ್ವರನಾದ ಯೆಹೋವನು ಅವರ ಮೇಲೆ ತನ್ನ ಕೈಯನ್ನು ಬೀಸುತ್ತಿರುವುದರಿಂದ ಅವರು ಭಯಪಟ್ಟು ನಡುಗುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us