Versions
KNV ಅರಬಿಯದ ವಿಷಯವಾದ ದೈವೋಕ್ತಿ. ಓ ದೇದಾನ್ಯರ ಪ್ರಯಾಣಿಕರೇ, ಅರಬಿಯದ ಕಾಡಿನಲ್ಲಿ ಇಳಿದುಕೊಳ್ಳಿರಿ.
ERVKN ಅರೇಬಿಯದ ಬಗ್ಗೆ ದುಃಖಕರವಾದ ಸಂದೇಶ: ದೇದಾನಿನಿಂದ ಬಂದ ಪ್ರಯಾಣಿಕರು ಅರೇಬಿಯ ಮರುಭೂಮಿಯಲ್ಲಿನ ಪೊದೆಗಳಲ್ಲಿ ರಾತ್ರಿ ತಂಗಿದರು.
IRVKN {ಅರಬಿಯ ಬಗ್ಗೆ ದೈವೋಕ್ತಿ} PS ಅರಬಿಯ ವಿಷಯವಾದ ದೈವೋಕ್ತಿ.
ಓ ದೇದಾನ್ಯರೇ, ಅರಬಿಯದ ಮರುಭೂಮಿಯಲ್ಲಿ ಇಳಿದುಕೊಳ್ಳಿರಿ.