Bible Versions
Bible Books

Isaiah 21:2 (LITV) Literal Translation of the Holy Bible

Versions

KNV   ಘೋರದರ್ಶನವು ನನಗೆ ತಿಳಿಯಬಂದಿದೆ. ಬಾಧ ಕನು ಬಾಧಿಸುತ್ತಿದ್ದಾನೆ. ಸೂರೆಗಾರನು ಸೂರೆಮಾಡು ತ್ತಿದ್ದಾನೆ. ಏಲಾಮೇ, ಏಳು ಮೇದ್ಯವೇ ಮುತ್ತಿಗೆ ಹಾಕು, ಅದರ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.
ERVKN   ನಡೆಯಲಿರುವ ಒಂದು ಭಯಂಕರ ಘಟನೆಯನ್ನು ನಾನು ದರ್ಶನದಲ್ಲಿ ನೋಡಿದ್ದೇನೆ. ನಿನಗೆ ವಿರುದ್ಧವಾಗಿ ದ್ರೋಹಿಗಳು ಏಳುತ್ತಿದ್ದಾರೆ. ನಿನ್ನ ಧನೈಶ್ವರ್ಯಗಳನ್ನು ಜನರು ಕಿತ್ತುಕೊಳ್ಳುತ್ತಿದ್ದಾರೆ. ಏಲಾಮೇ, ಹೋಗಿ ಜನರೊಂದಿಗೆ ಹೋರಾಡು. ಮೇದ್ಯವೇ, ಪಟ್ಟಣವನ್ನು ನಿನ್ನ ಸೈನ್ಯದಿಂದ ಸೋಲಿಸು. ನಗರದ ಎಲ್ಲಾ ದುಷ್ಟತನವನ್ನು ನಾನು ಕೊನೆಗಾಣಿಸುವೆನು.
IRVKN   ಘೋರದರ್ಶನವು ನನಗೆ ತಿಳಿಯ ಬಂದಿದೆ;
ಬಾಧಕನು ಬಾಧಿಸುತ್ತಿದ್ದಾನೆ, ಸೂರೆಗಾರನು ಸೂರೆಮಾಡುತ್ತಿದ್ದಾನೆ.
ಏಲಾಮೇ, ಏಳು! ಮೇದ್ಯವೇ, ಮುತ್ತಿಗೆ ಹಾಕು!
ನಿಮ್ಮ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us