Versions
KNV ಆದ ದರಿಂದ ನನ್ನ ಸೊಂಟಗಳು ನೋವಿನಿಂದ ತುಂಬಿವೆ. ಹೆರುವವಳ ವೇದನೆಗಳಂತಿರುವ ವೇದನೆಗಳು ನನ್ನನ್ನು ಹಿಡಿದಿವೆ; ಕೇಳಕೂಡದ ಹಾಗೆ ಸಂಕಟಪಡುತ್ತೇನೆ, ನೋಡಕೂಡದ ಹಾಗೆ ಭ್ರಾಂತನಾಗಿದ್ದೇನೆ.
ERVKN ನಾನು ಆ ಭಯಂಕರ ಸಂಗತಿಗಳನ್ನು ನೋಡಿದ್ದರಿಂದ ಈಗ ಭಯಪೀಡಿತನಾಗಿದ್ದೇನೆ. ಭಯದಿಂದ ನನ್ನ ಹೊಟ್ಟೆಯು ನೋಯುತ್ತಿದೆ. ಆ ನೋವು ಪ್ರಸವವೇದನೆಯಂತಿದೆ. ನಾನು ಕೇಳುವ ವಿಷಯಗಳು ನನ್ನನ್ನು ಭಯಪಡಿಸಿವೆ; ನಾನು ನೋಡುವ ವಿಷಯಗಳು ನನ್ನನ್ನು ನಡುಗಿಸುತ್ತಿವೆ.
IRVKN ಆದುದ್ದರಿಂದ ನನ್ನ ಸೊಂಟದಲ್ಲಿ ನೋವು ತುಂಬಿದೆ,
ಪ್ರಸವವೇದನೆಯಂತಿರುವ ವೇದನೆಯು ನನ್ನನ್ನು ಹಿಡಿದಿದೆ,
ಕಿವಿ ಕಿವುಡಾಗುವಷ್ಟು ಸಂಕಟಪಡುತ್ತೇನೆ, ಕಣ್ಣು ಕುರುಡಾಗುವಷ್ಟು ತತ್ತರಗೊಂಡಿದ್ದೇನೆ.