Versions
KNV ಇಗೋ, ಸವಾರರು ಜೋಡಿ ಜೋಡಿಯಾಗಿ ಬರುತ್ತಾರೆ ಮತ್ತು ಪ್ರತ್ಯುತ್ತರ ವಾಗಿ--ಬಾಬೆಲ್ ಬಿತ್ತು, ಆದರೆ ಕೆತ್ತಿದ ದೇವತೆಗಳ ವಿಗ್ರಹಗಳನ್ನು ಮುರಿದು ನೆಲಸಮ ಮಾಡಿಬಿಟ್ಟರು ಎಂದು ಹೇಳಿದನು.
ERVKN ನೋಡು, ಅವರು ಬರುತ್ತಿದ್ದಾರೆ. ಅಶ್ವದಳಗಳು ಸಾಲುಸಾಲಾಗಿಯೂ ಬರುತ್ತಿವೆ” ಎಂದು ಕೂಗಿಕೊಂಡನು. ಆಗ ಒಬ್ಬ ದೂತನು, “ಬಾಬಿಲೋನಿಗೆ ಸೋಲಾಯಿತು. ಬಾಬಿಲೋನು ನೆಲಕ್ಕೆ ಅಪ್ಪಳಿಸಲ್ಪಟ್ಟಿತು. ಅದರ ದೇವ ದೇವತೆಯರ ವಿಗ್ರಹಗಳೆಲ್ಲಾ ನೆಲದ ಮೇಲೆ ಚೂರುಚೂರಾಗಿ ಬಿದ್ದಿವೆ” ಎಂದು ಹೇಳಿದನು.
IRVKN ಇಗೋ, ಸವಾರರು ಜೋಡಿ ಜೋಡಿಯಾಗಿ ಬರುತ್ತಾರೆ.”
ಅವನು ಕೂಗಿ, “ಬಾಬೆಲ್ ಬಿದ್ದು ಹೋಯಿತು, ಬಾಬೆಲ್ ಬಿದ್ದು ಹೋಯಿತು!
ಅದರ ದೇವತೆಗಳ ವಿಗ್ರಹಗಳನ್ನು ಒಡೆದು ನೆಲಸಮ ಮಾಡಿಬಿಟ್ಟರು” ಎಂದು ಹೇಳುವನು. PEPS