Versions
KNV ಸೈನ್ಯಗಳ ಕರ್ತನಾದ ದೇವರು ಹೀಗೆ ನುಡಿದಿ ದ್ದಾನೆ--ಹೋಗು, ಅರಮನೆಯ ಉಗ್ರಾಣದವನಾದ ಶೆಬ್ನನೆಂಬ ಈ ಖಜಾಂಚಿ ಬಳಿಗೆ ಹೋಗಿ ಹೀಗೆ ಹೇಳು--
ERVKN ನನ್ನ ಒಡೆಯನೂ ಸರ್ವಶಕ್ತನೂ ಆದ ಯೆಹೋವನು, “ಸೇವಕನಾದ ಶೆಬ್ನನ ಬಳಿಗೆ ಹೋಗು. ಅವನು ಅರಮನೆಯ ಮೇಲ್ವಿಚಾರಕನಾಗಿದ್ದಾನೆ.
IRVKN {ಶೆಬ್ನನ ಬಗ್ಗೆ ದೈವೋಕ್ತಿ} PS ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ನುಡಿದಿದ್ದಾನೆ, “ಹೋಗು, ಅರಮನೆಯ ಮೇಲ್ವಿಚಾರಕನಾದ ಶೆಬ್ನನೆಂಬ ಈ ಅಧ್ಯಕ್ಷನ ಬಳಿಗೆ ಹೋಗಿ ಅವನಿಗೆ ಹೇಳತಕ್ಕದ್ದೇನೆಂದರೆ,