Versions
KNV ನಿನ್ನ ಅಂಗಿಯನ್ನು ಅವನಿಗೆ ತೊಡಿಸಿ ನಿನ್ನ ನಡುಕಟ್ಟಿ ನಿಂದ ಅವನನ್ನು ಬಲಪಡಿಸಿ, ನಿನ್ನ ಅಧಿಕಾರವನ್ನು ಅವನ ಕೈಗೆ ಒಪ್ಪಿಸುವೆನು. ಅವನು ಯೆರೂಸಲೇಮಿನ ನಿವಾಸಿಗಳಿಗೂ ಯೆಹೂದದ ಮನೆತನದವರಿಗೂ ತಂದೆಯಾಗಿರುವನು.
ERVKN ನಿನ್ನ ಬಟ್ಟೆಯನ್ನು ತೆಗೆದು ಆ ಸೇವಕನಿಗೆ ಕೊಡುವೆನು. ನಿನ್ನ ರಾಜದಂಡವನ್ನು ಅವನಿಗೆ ಕೊಡುವೆನು. ನಿನ್ನ ವಿಶೇಷ ಹುದ್ದೆಯನ್ನು ಅವನಿಗೆ ಕೊಡುವೆನು. ಆ ಸೇವಕನು ಯೆಹೂದದ ಜನರಿಗೂ ಜೆರುಸಲೇಮಿನ ಜನರಿಗೂ ತಂದೆಯಂತಿರುವನು.
IRVKN ನಿನ್ನ ನಿಲುವಂಗಿಯನ್ನು ಅವನಿಗೆ ತೊಡಿಸಿ, ನಿನ್ನ ನಡುಕಟ್ಟನ್ನು ಅವನಿಗೆ ಕಟ್ಟಿ, ನಿನ್ನ ಅಧಿಕಾರವನ್ನು ಅವನ ಕೈಗೆ ಕೊಡುವೆನು;
ಅವನು ಯೆರೂಸಲೇಮಿನ ನಿವಾಸಿಗಳಿಗೂ, ಯೆಹೂದದ ಮನೆತನದವರಿಗೂ ತಂದೆಯಾಗುವನು.