Versions
KNV ಆ ದಿನದಲ್ಲಿ ಸೈನ್ಯಗಳ ಕರ್ತನು ಇಂತೆನ್ನುತ್ತಾನೆ--ಭದ್ರವಾದ ಸ್ಥಳದಲ್ಲಿ ಮೊಳೆಯನ್ನು ತೆಗೆದುಹಾಕಿ, ಅದು ಕೀಳಲ್ಪಟ್ಟು, ಬೀಳುವದು. ಅದ ರಲ್ಲಿ ಇದ್ದ ಭಾರವೂ ತೆಗೆದುಹಾಕಲ್ಪಡುವದು; ಕರ್ತನೇ ಇದನ್ನು ನುಡಿದಿದ್ದಾನೆ.
ERVKN ಸರ್ವಶಕ್ತನಾದ ಯೆಹೋವನು ಹೇಳುವುದೇನಂದರೆ, “ಆ ಸಮಯದಲ್ಲಿ ಹಲಗೆಗೆ ಬಲವಾಗಿ ಹೊಡೆಯಲ್ಪಟ್ಟ ಆ ಮೊಳೆಯು (ಶೆಬ್ನ) ಬಲಹೀನವಾಗಿ ತುಂಡಾಗುವದು. ಆ ಮೊಳೆಯು ನೆಲಕ್ಕೆ ಬಿದ್ದು ನಾಶವಾಗುವದು. ಆಗ ಆ ಮೊಳೆಗೆ ತೂಗುಹಾಕಿದ್ದೆಲ್ಲವೂ ಅದರೊಂದಿಗೆ ನೆಲಕ್ಕೆ ಬೀಳುವದು. ಆಗ ನಾನು ಈ ಸಂದೇಶದಲ್ಲಿ ಹೇಳಿದ್ದೆಲ್ಲವೂ ಸಂಭವಿಸುವದು. ಅವುಗಳು ನೆರವೇರುತ್ತವೆ ಯಾಕೆಂದರೆ ಅವುಗಳನ್ನು ಹೇಳಿದಾತನು ಯೆಹೋವನೇ. “
IRVKN ಸೇನಾಧೀಶ್ವರನಾದ ಯೆಹೋವನು ಹೀಗೆ ನುಡಿಯುತ್ತಾನೆ. “ಗಟ್ಟಿಯಾದ ಸ್ಥಳದಲ್ಲಿ ಹೊಡೆದ ಮೊಳೆಯು ಆ ದಿನದಲ್ಲಿ ಕುಸಿದು ಹೋಗುವುದು; ಅದು ಬಡಿಯಲ್ಪಟ್ಟು ಬೀಳಲಾಗಿ ಅದರ ಮೇಲೆ ಇದ್ದ ಭಾರವೂ ತೆಗೆದು ಹಾಕಲ್ಪಡುವುದು ಯೆಹೋವನೇ ಇದನ್ನು ನುಡಿದಿದ್ದಾನೆ” ಎಂಬುದೇ. PE