Bible Versions
Bible Books

Isaiah 23:12 (LITV) Literal Translation of the Holy Bible

Versions

KNV   ಆತನು ಹೇಳಿದ್ದೇನಂದರೆ--ಹಿಂಸೆಗೆ ಈಡಾದ ಕನ್ಯೆಯಂತಿರುವ ಚೀದೋನ್‌ ನಗರಿಯೇ, ಇನ್ನು ಮೇಲೆ ನಿನಗೆ ಹರ್ಷವೇ ಇಲ್ಲ; ಎದ್ದು ಕಿತ್ತೀಮಿಗೆ ಸಮುದ್ರದ ಮೇಲೆ ಹಾದುಹೋಗು ಅಲ್ಲಿಯೂ ನಿನಗೆ ವಿಶ್ರಾಂತಿ ಇರದು.
ERVKN   ಯೆಹೋವನು ಹೇಳುವದೇನೆಂದರೆ, “ಚೀದೋನ್ ಕುಮಾರಿಯೇ, ನೀನು ನಾಶವಾಗುವೆ; ಎಂದಿಗೂ ನೀನು ಹರ್ಷಿಸುವದಿಲ್ಲ. ತೂರಿನ ಜನರು, ‘ನಮಗೆ ಸೈಪ್ರಸ್‌ನವರು ಸಹಾಯ ಮಾಡುತ್ತಾರೆ’ ಎಂದು ಹೇಳುತ್ತಾರೆ. ಆದರೆ ನೀನು ಸಮುದ್ರ ಮಾರ್ಗವಾಗಿ ಸೈಪ್ರಸ್‌ಗೆ ಹೋದರೆ ಅಲ್ಲಿ ನಿನಗೆ ವಿಶ್ರಮಿಸಲು ಸ್ಥಳ ದೊರಕುವದಿಲ್ಲ.”
IRVKN   ಆತನು, “ಹಿಂಸೆಗೆ ಈಡಾದ ಕನ್ಯೆಯಂತಿರುವ ಚೀದೋನ್ ನಗರಿಯೇ, ಇನ್ನು ಮೇಲೆ ನಿನಗೆ ಹರ್ಷವೇ ಇಲ್ಲ;
ಎದ್ದು ಕಿತ್ತೀಮಿಗೆ ಸಮುದ್ರದ ಮೇಲೆ ಹಾದುಹೋಗು, ಅಲ್ಲಿಯೂ ನಿನಗೆ ವಿಶ್ರಾಂತಿ ಇರದು” ಎಂದು ಹೇಳಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us