Bible Versions
Bible Books

Isaiah 23:7 (LITV) Literal Translation of the Holy Bible

Versions

KNV   ನಿಮ್ಮ ಉಲ್ಲಾಸದ ಪಟ್ಟಣವೂ ಪೂರ್ವಕಾಲದ ಹಳೆಯ ಸಂಪ್ರದಾಯದಿಂದ ಬಂದಿದ್ದೂ ಇದೆಯೋ? ಅವಳ ಸ್ವಂತ ಕಾಲುಗಳು ಅದನ್ನು ದೂರ ದೇಶದಲ್ಲಿ ನಿವಾಸಿಸುವದಕ್ಕೆ ತಕ್ಕೊಂಡು ಹೋ ಗುವವು.
ERVKN   ಹಿಂದಿನ ಕಾಲದಲ್ಲಿ ನೀವು ತೂರ್ ನಗರದಲ್ಲಿ ಉಲ್ಲಾಸಿಸಿದಿರಿ. ಪ್ರಾರಂಭದಿಂದಲೇ ನಗರವು ಅಭಿವೃದ್ಧಿ ಹೊಂದುತ್ತಿತ್ತು. ನಗರದ ಜನರು ಬಹುದೂರ ಪ್ರಯಾಣ ಮಾಡಿ ನೆಲೆಸಿರುವರು.
IRVKN   ನಿಮ್ಮ ಉಲ್ಲಾಸದ ಪಟ್ಟಣವು ಇದೇನೋ? ಅದರ ಉತ್ಪತ್ತಿಯು ಪುರಾತನವಾದದ್ದೇ ಸರಿ;
ಅವರ ಕಾಲುಗಳು ಅವರನ್ನು ದೂರ ದೇಶದಲ್ಲಿ ವಾಸಿಸುವುದಕ್ಕೆ ಕರೆದುಕೊಂಡು ಹೋಗುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us