Versions
KNV ಗಲಿಬಿಲಿಗುಂಟಾದ ಪಟ್ಟಣವು ಹಾಳಾಗಿದೆ. ಯಾರು ಒಳಗೆ ಬಾರದಂತೆ ಪ್ರತಿಯೊಂದು ಮನೆಯು ಮುಚ್ಚಿದೆ.
ERVKN ಈ ನಗರಕ್ಕೆ “ಪೂರ್ಣ ಗಲಿಬಿಲಿ” ಎಂಬುದೇ ತಕ್ಕ ಹೆಸರು. ನಗರವು ಕೆಡವಲ್ಪಟ್ಟಿತು. ಜನರು ಮನೆಗಳಿಗೆ ಪ್ರವೇಶಿಸಲಿಕ್ಕಾಗದು. ಕದಗಳನ್ನು ತೆರೆಯಲು ಸಾಧ್ಯವಾಗದು.
IRVKN ಹಾಳುಪಟ್ಟಣವು ಬಿದ್ದುಹೋಗಿದೆ, ಯಾರೂ ಹೋಗದಂತೆ ಪ್ರತಿಯೊಂದು ಮನೆಯೂ ಮುಚ್ಚಿದೆ.