Bible Versions
Bible Books

Isaiah 24:14 (LITV) Literal Translation of the Holy Bible

Versions

KNV   ಅವರು ತಮ್ಮ ಸ್ವರವನ್ನೆತ್ತಿ ಕರ್ತನ ಮಹತ್ತಿನ ನಿಮಿತ್ತ ಹಾಡು ವರು, ಸಮುದ್ರದ ಕಡೆಯಿಂದ ಆರ್ಭಟಿಸುವರು.
ERVKN   ಉಳಿದ ಜನರು ಚೀರಾಡುವರು. ಅದು ಭೋರ್ಗರೆಯುವ ಸಮುದ್ರದ ಶಬ್ದಕ್ಕಿಂತಲೂ ಜೋರಾಗಿ ಕೇಳಿಸುವದು. ದೇವರ ಕೃಪೆಯ ನಿಮಿತ್ತ ಅವರು ಸಂತೋಷದಲ್ಲಿರುವರು.
IRVKN   ಅವರು ತಮ್ಮ ಧ್ವನಿ ಎತ್ತಿ ಯೆಹೋವನ ಮಹಿಮೆಯನ್ನು ಕುರಿತು ಹಾಡುವರು.
ಸಮುದ್ರದ ಕಡೆಯಿಂದ ಆರ್ಭಟಿಸುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us