Bible Versions
Bible Books

Isaiah 24:21 (LITV) Literal Translation of the Holy Bible

Versions

KNV   ದಿವಸದಲ್ಲಿ ಆಗುವದೇನಂದರೆ--ಕರ್ತನು ಉನ್ನತದಲ್ಲಿರುವ ಉನ್ನತವಾದವರ ಸೈನ್ಯವನ್ನೂ ಭೂಮಿಯ ಮೇಲಿರುವ ಭೂರಾಜರನ್ನೂ ದಂಡಿಸು ವನು.
ERVKN   ಸಮಯದಲ್ಲಿ ಯೆಹೋವನು ಪರಲೋಕ ಸೈನ್ಯಕ್ಕೆ ಪರಲೋಕದಲ್ಲಿ ನ್ಯಾಯತೀರಿಸುವನು. ಭೂಮಿಯ ಅರಸರನ್ನು ಭೂಮಿಯ ಮೇಲೆ ನ್ಯಾಯ ವಿಚಾರಣೆಮಾಡುವನು.
IRVKN   ದಿನದಲ್ಲಿ ಯೆಹೋವನು ಆಕಾಶಮಂಡಲದ ದೂತಸೈನ್ಯವನ್ನೂ,
ಭೂಮಂಡಲದ ಒಡೆಯರನ್ನೂ ದಂಡಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us