Versions
KNV ಕುಣಿಯೊಳಗೆ ಒಟ್ಟುಗೂಡಿದ ಸೆರೆಯವರ ಹಾಗೆ ಅವರು ಒಟ್ಟುಗೂಡಿ ಸೆರೆಮನೆಯಲ್ಲಿ ಮುಚ್ಚ ಲ್ಪಟ್ಟು ಬಹಳ ದಿವಸಗಳಾದ ಮೇಲೆ ದಂಡನೆಗೆ ಗುರಿ ಯಾಗುವರು.
ERVKN ಅನೇಕ ಮಂದಿ ಒಟ್ಟು ಸೇರುವರು. ಕೆಲವರು ಗುಂಡಿಯಲ್ಲಿ ಸಿಕ್ಕಿಹಾಕಿಕೊಳ್ಳುವರು. ಕೆಲವರು ಸೆರೆಹಿಡಿಯಲ್ಪಡುವರು. ಆಮೇಲೆ ಕೆಲಕಾಲದ ನಂತರ ಅವರ ನ್ಯಾಯವಿಚಾರಣೆ ನಡಿಯುವದು.
IRVKN ಅವರು ಕೈದಿಗಳ ಗುಂಪಿನಂತೆ ನೆಲಮಾಳಿಗೆಯೊಳಕ್ಕೆ ಒಟ್ಟಿಗೆ ತಳ್ಳಲ್ಪಟ್ಟು ಅದರಲ್ಲಿ ಮುಚ್ಚಲ್ಪಡುವರು.
ಬಹಳ ದಿನಗಳ ನಂತರ ದಂಡನೆಗೆ ಗುರಿಯಾಗುವರು.