Bible Versions
Bible Books

Isaiah 24:3 (LITV) Literal Translation of the Holy Bible

Versions

KNV   ಭೂಮಿಯು ಬರಿದೇ ಬರಿದಾಗುವದು ಮತ್ತು ಸಂಪೂರ್ಣ ಸುಲಿಗೆಯಾಗು ವದು. ಕರ್ತನು ತಾನೇ ಮಾತನ್ನು ಹೇಳಿದ್ದಾನೆ.
ERVKN   ಎಲ್ಲಾ ಜನರು ದೇಶದಿಂದ ಹೊರಕ್ಕೆ ಹಾಕಲ್ಪಡುವರು. ದೇಶದ ಸಂಪತ್ತನ್ನು ಕಿತ್ತುಕೊಳ್ಳಲಾಗುವದು. ಇದು ಯೆಹೋವನ ಆಜ್ಞೆಯಾಗಿರುವದರಿಂದ ನೆರವೇರುವದು.
IRVKN   ಭೂಮಿಯು ಬಟ್ಟಬರಿದಾಗುವುದು, ಅದು ಸಂಪೂರ್ಣ ಸುಲಿಗೆಯಾಗುವುದು,
ಯೆಹೋವನೇ ಇದನ್ನು ನುಡಿದಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us