Bible Versions
Bible Books

Isaiah 26:5 (LITV) Literal Translation of the Holy Bible

Versions

KNV   ಆತನು ಎತ್ತರದಲ್ಲಿ ವಾಸಿಸುವವರನ್ನು ಇಳಿಸಿದ್ದಾ. ಉನ್ನತ ದಲ್ಲಿರುವ ಪಟ್ಟಣವನ್ನು ತಗ್ಗಿಸಿದ್ದಾನೆ. ಅದನ್ನು ಕೆಡವಿ ನೆಲಸಮಮಾಡಿ ದೂಳಿಗೆ ತಂದಿದ್ದಾನೆ.
ERVKN   ಆದರೆ ಯೆಹೋವನು ಗರ್ವದ ನಗರವನ್ನು ನಾಶಮಾಡುವನು. ಅಲ್ಲಿ ವಾಸಿಸುವವರನ್ನು ಆತನು ಶಿಕ್ಷಿಸುತ್ತಾನೆ. ಯೆಹೋವನು ಉನ್ನತವಾದ ನಗರವನ್ನು ಧೂಳಿಗೆ ಹಾಕಿಬಿಡುವನು.
IRVKN   ಆತನು ಹೆಮ್ಮೆಯಿಂದ ವಾಸಿಸುವವರನ್ನು ಇಳಿಸಿದ್ದಾನೆ. ಅವರ ಉನ್ನತ ಪಟ್ಟಣವನ್ನು ತಗ್ಗಿಸಿದ್ದಾನೆ.
ಅದನ್ನು ಕೆಡವಿ, ನೆಲಸಮಮಾಡಿ ಧೂಳಿಗೆ ತಂದಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us