Versions
KNV ಮುಂದಿನ ಕಾಲದಲ್ಲಿ ಯಾಕೋಬು ಬೇರೂರಿ ಇಸ್ರಾ ಯೇಲು ಹೂ ಅರಳಿ ಚಿಗುರುವದು ಮತ್ತು ಭೂಲೋ ಕದ ಮೇಲ್ಭಾಗವನ್ನು ಫಲದಿಂದ ತುಂಬಿಸುವನು.
ERVKN ಜನರು ನನ್ನ ಬಳಿಗೆ ಬರುವರು. ಆ ಜನರು ಮುಂದಿನ ಕಾಲದಲ್ಲಿ ಯಾಕೋಬನನ್ನು ಆಳವಾದ ಬೇರುಳ್ಳ ಗಿಡದಂತೆ ಬಲಶಾಲಿಯನ್ನಾಗಿ ಮಾಡುವರು. ಬೆಳೆದು ಹೂಬಿಡುವ ಗಿಡದಂತೆ ಅವರು ಇಸ್ರೇಲಿಗೆ ಮಾಡುವರು. ಹಣ್ಣುಗಳಂತೆ ಇಸ್ರೇಲರ ಮಕ್ಕಳು ಭೂಮಿಯ ಮೇಲೆ ತುಂಬಿಹೋಗುವರು.”
IRVKN ಮುಂದಿನ ಕಾಲದಲ್ಲಿ ಯಾಕೋಬು ಬೇರೂರುವುದು, ಇಸ್ರಾಯೇಲು ಹೂಬಿಟ್ಟು ಚಿಗುರುವುದು,
ಆ ವೃಕ್ಷವು ಭೂಮಂಡಲವನ್ನೆಲ್ಲಾ ಫಲದಿಂದ ತುಂಬಿಸುವುದು.”