Bible Versions
Bible Books

Isaiah 27:8 (LITV) Literal Translation of the Holy Bible

Versions

KNV   ಮಿತಿಯಾಗಿ ಕಳುಹಿಸಿ ಬಿಡುವದರ ಮೂಲಕ ಅದರೊಡನೆ ವಿವಾದ ಮಾಡಿದಿ. ಮೂಡಣ ಗಾಳಿಯು ಬೀಸುವ ದಿನದಲ್ಲಿ ತನ್ನ ಬಲವಾದ ವಾಯು ವಿನಿಂದ ಆತನು ಅದನ್ನು ತೊಲಗಿಸಿದನು.
ERVKN   ಯೆಹೋವನು ತನ್ನ ಜನರನ್ನು ದೂರದೇಶಕ್ಕೆ ಕಳುಹಿಸುವದರ ಮೂಲಕ ಅವರನ್ನು ಶಿಕ್ಷಿಸುವನು. ಇಸ್ರೇಲರೊಂದಿಗೆ ಯೆಹೋವನು ಕಟುವಾಗಿ ಮಾತನಾಡುವನು. ಆತನ ಮಾತುಗಳು ಮರುಭೂಮಿಯ ಬಿಸಿಗಾಳಿಯಂತೆ ಸುಡುವವು.
IRVKN   ನಿನ್ನ ಪ್ರಜೆಯನ್ನು ಕಳುಹಿಸಿಬಿಡುವದರ ಮೂಲಕ ಅದರೊಡನೆ ಮಿತಿಮೀರದೆ ಹೋರಾಡುತ್ತಿದ್ದೀ * ಹೋರಾಡುತ್ತಿದ್ದೀ ಆಳತೆಗಳಗನುಸಾರವಾಗಿ. ; ಮೂಡಣದಿಂದ ಗಾಳಿಯು ಬೀಸುವ ದಿನದಲ್ಲಿ ಅದರ ಕ್ರೂರ ಹೊಡೆತದಿಂದ ನಿನ್ನ ಜನರನ್ನು ಹೊರಗೆ ಕಳುಹಿಸಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us