Versions
KNV ಈ ಎರಡು ಸಂಗತಿ ಗಳು ನಿನಗೆ ಸಂಭವಿಸಿವೆ; ನಿನಗೋಸ್ಕರ ಚಿಂತಿಸು ವವರು ಯಾರಿದ್ದಾರೆ? ನಾಶನವೋ ಸಂಹಾರವೋ ಕ್ಷಾಮವೋ ಕತ್ತಿಯೋ ನಾನು ಯಾರಿಂದ ನಿನ್ನನ್ನು ಆಧರಿಸಲಿ?
ERVKN ಜೆರುಸಲೇಮಿಗೆ ತೊಂದರೆಗಳು ಎರಡು ಗುಂಪುಗಳಾಗಿ ಬಂದವು: ಲೂಟಿ ಮತ್ತು ಕೊರತೆ; ಕ್ಷಾಮ ಮತ್ತು ಖಡ್ಗ. ನೀನು ಸಂಕಟ ಅನುಭವಿಸುವಾಗ ಯಾರೂ ನಿನಗೆ ಸಹಾಯ ಮಾಡಲಿಲ್ಲ. ಯಾರೂ ನಿನಗೆ ಕರುಣೆ ತೋರಿಸಲಿಲ್ಲ.
IRVKN ನಿನಗೆ ಈ ಎರಡು ಬಾಧೆಗಳು ಬಂದಿವೆ, ನಿನಗೋಸ್ಕರ ಸಂತಾಪವನ್ನು ತೋರಿಸುವವರು ಯಾರಿದ್ದಾರೆ?
ನಾಶವೋ, ಸಂಹಾರವೋ, ಕ್ಷಾಮವೋ, ಶಕ್ತಿಯೋ.
ನಾನು ನಿನ್ನನ್ನು ಹೇಗೆ ಸಂತೈಸಲಿ?