Versions
KNV ಆತನು ಸೆರೆಯಿಂದಲೂ ನ್ಯಾಯತೀರ್ಪಿ ನಿಂದಲೂ ತೆಗೆಯಲ್ಪಟ್ಟನು; ಆತನ ಸಂತತಿಯನ್ನು ತಿಳಿಯಪಡಿಸಿದವರು ಯಾರು? ಆತನು ಜೀವಿತರ ದೇಶದಿಂದ ಕಡಿಯಲ್ಪಟ್ಟವನು (ತೆಗೆಯಲ್ಪಟ್ಟನು); ತನ್ನ ಪ್ರಜೆಯ ದ್ರೋಹಕ್ಕಾಗಿ ಆತನು ಪೆಟ್ಟು ತಿಂದನು.
ERVKN ಜನರು ಬಲವಂತದಿಂದ ಆತನನ್ನು ಕೊಂಡೊಯ್ದರು; ಆತನಿಗೆ ಅನ್ಯಾಯವಾದ ತೀರ್ಪನ್ನು ನೀಡಿದರು; ಆತನನ್ನು ಜೀವಲೋಕದಿಂದಲೇ ತೆಗೆದುಹಾಕಿ ಆತನಿಗೆ ಸಂತಾನವೇ ಇಲ್ಲದಂತೆ ಮಾಡಿದರು. ನನ್ನ ಜನರ ಪಾಪಗಳಿಗಾಗಿ ಆತನು ದಂಡಿಸಲ್ಪಟ್ಟನು.
IRVKN ಹಿಂಸೆಯ ನ್ಯಾಯದಿಂದ ಕೊಲ್ಲಲ್ಪಟ್ಟನು, ಆಹಾ, ಇವನು ಜೀವಲೋಕದಿಂದ ತೆಗೆದುಹಾಕಲ್ಪಟ್ಟಿದ್ದಾನೆ.
ನಮ್ಮ ಜನಗಳ ದ್ರೋಹಗಳ ದೆಸೆಯಿಂದ ಈ ಪೆಟ್ಟು ಅವನ ಮೇಲೆ ಬಿತ್ತಲ್ಲಾ ಎಂದು ಅವನ ಕಾಲದವರಲ್ಲಿ ಯಾರು ಮನಮುಟ್ಟಿ ಮರುಗಿದರು?