Bible Versions
Bible Books

Isaiah 55:5 (LITV) Literal Translation of the Holy Bible

Versions

KNV   ಇಗೋ, ನಿನ್ನ ದೇವರಾದ ಕರ್ತನ ನಿಮಿತ್ತವೂ ಇಸ್ರಾಯೇಲಿನ ಪರಿಶುದ್ಧನ ನಿಮಿತ್ತವೂ ನೀನು ತಿಳಿಯದ ಜನಾಂಗಗಳನ್ನು ಕರೆ ಯುವಿ; ಆತನು ನಿನ್ನನ್ನು ಮಹಿಮೆ ಪಡಿಸಿದ್ದರಿಂದ ನಿನ್ನನ್ನು ತಿಳಿಯದ ಜನಾಂಗಗಳು ನಿನ್ನ ಬಳಿಗೆ ಓಡಿ ಬರುವವು.
ERVKN   ನಿನಗೆ ಗೊತ್ತಿರದ ಸ್ಥಳಗಳಲ್ಲಿ ಜನಾಂಗಗಳು ನೆಲೆಸಿವೆ. ದೇಶಗಳನ್ನು ನೀನು ಕರೆಯುವೆ. ದೇಶಗಳಿಗೆ ನಿನ್ನ ಪರಿಚಯವಿರುವದಿಲ್ಲ. ಆದರೆ ಅವುಗಳು ನಿನ್ನ ಬಳಿಗೆ ಓಡಿ ಬರುವವು. ಇವೆಲ್ಲಾ ನಿನ್ನ ದೇವರಾದ ಯೆಹೋವನ ಚಿತ್ತಕ್ಕನುಸಾರವಾಗಿ ಆಗುತ್ತವೆ. ಇಸ್ರೇಲಿನ ಪರಿಶುದ್ಧ ದೇವರು ನಿನ್ನನ್ನು ಗೌರವಿಸುವದರಿಂದ ಇದನ್ನು ನೆರವೇರಿಸುವನು.
IRVKN   ಎಲೈ, ಇಸ್ರಾಯೇಲೇ, ಅವನಂತೆ ನೀನೂ ನಿನಗೆ ಗೊತ್ತಿಲ್ಲದ ಜನಾಂಗವನ್ನು ನಿನ್ನ ಅಧೀನಕ್ಕೆ ಕರೆಯುವಿ,
ಇಸ್ರಾಯೇಲಿನ ಸದಮಲಸ್ವಾಮಿ ಎನಿಸಿಕೊಳ್ಳುವ ನಿನ್ನ ದೇವರಾದ ಯೆಹೋವನು ನಿನಗೆ ವೈಭವ ಕೊಟ್ಟಿರುವುದನ್ನು ನೋಡಿ
ನಿನ್ನನ್ನು ತಿಳಿಯದ ಜನಾಂಗವು ನಿನ್ನ ಆಶ್ರಯಕ್ಕೆ ಓಡಿಬರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us