Bible Versions
Bible Books

Isaiah 65:13 (LITV) Literal Translation of the Holy Bible

Versions

KNV   ಹೀಗಿರುವದರಿಂದ ದೇವರಾದ ಕರ್ತನು ಹೇಳು ವದೇನಂದರೆ--ಇಗೋ, ನನ್ನ ಸೇವಕರು ತಿನ್ನುವರು ಆದರೆ ನೀವು ಹಸಿದಿರುವಿರಿ; ಇಗೋ, ನನ್ನ ಸೇವಕರು ಕುಡಿಯುವರು, ಆದರೆ ನೀವು ಬಾಯಾರಿರುವಿರಿ; ಇಗೋ, ನನ್ನ ಸೇವಕರು ಸಂತೋಷಪಡುವರು; ಆದರೆ ನೀವು ನಾಚಿಕೆಪಡುವಿರಿ;
ERVKN   ನನ್ನ ಒಡೆಯನಾದ ಯೆಹೋವನು ವಿಷಯಗಳನ್ನು ಹೇಳಿದನು: “ನನ್ನ ಸೇವಕರು ಊಟಮಾಡುವರು. ಆದರೆ ದುಷ್ಟಜನರಾದ ನೀವು ಹಸಿದವರಾಗಿರುವಿರಿ. ನನ್ನ ಸೇವಕರು ಕುಡಿಯುವರು. ಆದರೆ ದುಷ್ಟಜನರಾದ ನೀವು ಬಾಯಾರಿದ್ದೀರಿ. ನನ್ನ ಸೇವಕರು ಸಂತೋಷದಲ್ಲಿರುವರು. ದುಷ್ಟಜನರಾದ ನೀವಾದರೊ ನಾಚಿಕೆಗೆ ಒಳಗಾಗುವಿರಿ.
IRVKN   ಹೀಗಿರಲು ಕರ್ತನಾದ ಯೆಹೋವನು ಹೀಗೆನ್ನುತ್ತಾನೆ, “ಇಗೋ, ನನ್ನ ಸೇವಕರು ಊಟಮಾಡುವರು, ನೀವು ಹಸಿದಿರುವಿರಿ;
ಇಗೋ, ನನ್ನ ಸೇವಕರು ಕುಡಿಯುವರು, ನೀವು ದಾಹಗೊಳ್ಳುವಿರಿ;
ಇಗೋ, ನನ್ನ ಸೇವಕರು ಉಲ್ಲಾಸಗೊಳ್ಳುವರು, ನೀವು ಆಶಾಭಂಗಪಡುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us