Versions
KNV ಹೀಗಿರುವದರಿಂದ ಒಳ್ಳೇದನ್ನು ಮಾಡಬೇಕೆಂದು ತಿಳಿದು ಅದನ್ನು ಮಾಡದೆ ಇರುವವನಿಗೆ ಅದು ಪಾಪವಾಗಿದೆ.
ERVKN ಒಳ್ಳೆಯದನ್ನು ಹೇಗೆ ಮಾಡಬೇಕೆಂದು ತಿಳಿದಿದ್ದರೂ ಒಳ್ಳೆಯದನ್ನು ಮಾಡದಿರುವವನು ಪಾಪವನ್ನು ಮಾಡುವವನಾಗಿದ್ದಾನೆ.
IRVKN ಹೀಗಿರುವುದರಿಂದ ‡ ಯೋಹಾ 9:41; 15:22, 24; ಲೂಕ 12:47, 48; 2 ಪೇತ್ರ. 2:21: ಒಳ್ಳೆಯದನ್ನು ಮಾಡಬೇಕೆಂದು ಗೊತ್ತಿದರೂ ಅದನ್ನು ಮಾಡದೆ ಇರುವವನು ಪಾಪ ಮಾಡುವವನಾಗಿದ್ದಾನೆ. PE