Bible Versions
Bible Books

James 5:7 (LITV) Literal Translation of the Holy Bible

Versions

KNV   ಸಹೋದರರೇ, ಕರ್ತನು ಬರುವ ತನಕ ದೀರ್ಘ ಶಾಂತಿಯಿಂದಿರ್ರಿ. ವ್ಯವಸಾಯಗಾರನನ್ನು ನೋಡಿರಿ; ಅವನು ಭೂಮಿಯ ಅಮೂಲ್ಯವಾದ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು.
ERVKN   ಸಹೋದರ ಸಹೋದರಿಯರೇ, ತಾಳ್ಮೆಯಿಂದಿರಿ, ಪ್ರಭುವಾದ ಯೇಸು ಪ್ರತ್ಯಕ್ಷನಾಗುತ್ತಾನೆ. ಆದ್ದರಿಂದ ಅಲ್ಲಿಯವರೆಗೆ ತಾಳ್ಮೆಯಿಂದಿರಿ. ತನ್ನ ಅಮೂಲ್ಯ ಬೆಳೆಯು ಭೂಮಿಯಿಂದ ಬರುವ ತನಕ ರೈತನು ತಾಳ್ಮೆಯಿಂದ ಕಾಯುತ್ತಾನೆ. ಮೊದಲ ಹಾಗೂ ಕೊನೆಯ ಮಳೆಯು ತನ್ನ ಬೆಳೆಯ ಮೇಲೆ ಸುರಿಯುವ ತನಕ ರೈತನು ತಾಳ್ಮೆಯಿಂದ ಕಾದಿರುತ್ತಾನೆ.
IRVKN   {ಹಿಂಸೆಪಡುವ ಕ್ರೈಸ್ತರಿಗೆ ಪ್ರೋತ್ಸಾಹವು} PS ಸಹೋದರರೇ, ಕರ್ತನು ಬರುವ ತನಕ ತಾಳ್ಮೆಯಿಂದಿರಿ. ವ್ಯವಸಾಯಮಾಡುವವರನ್ನು ನೋಡಿರಿ, ಅವನು ಭೂಮಿಯ ಬೆಲೆಬಾಳುವ ಫಲಕ್ಕಾಗಿ ಕಾದಿದ್ದು ಧರ್ಮೋ 11:14: ಮುಂಗಾರು, ಹಿಂಗಾರು ಮಳೆಗಳು ಬರುವ ತನಕ ತಾಳ್ಮೆಯಿಂದಿರುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us