Versions
KNV ಆಗ ಪ್ರವಾದಿಯಾದ ಹನನ್ಯನು ಪ್ರವಾದಿಯಾದ ಯೆರವಿಾಯನ ಕುತ್ತಿಗೆ ಯಿಂದ ನೊಗವನ್ನು ತೆಗೆದು ಅದನ್ನು ಮುರಿದುಬಿಟ್ಟನು.
ERVKN ಯೆರೆಮೀಯನು ತನಐ ಹೆಗಲಿನ ಮೇಲೆ ನೊಗವನುಐ ಹೊತ್ತುಕೊಂಡಿದ್ದನು. ಪ್ರವಾದಿಯಾದ ಹನನ್ಯನು ಯೆರೆಮೀಯನ ಹೆಗಲಿನಿಂದ ಆ ನೊಗವನುಐ ತೆಗೆದುಕೊಂಡು ಆ ನೊಗವನುಐ ಮುರಿದುಹಾಕಿದನು.
IRVKN ಆಗ ಪ್ರವಾದಿಯಾದ ಹನನ್ಯನು ಪ್ರವಾದಿಯಾದ ಯೆರೆಮೀಯನ ಹೆಗಲಿನಿಂದ ನೊಗವನ್ನು ತೆಗೆದು ಮುರಿದುಹಾಕಿ ಎಲ್ಲಾ ಜನರ ಎದುರಿಗೆ,