Bible Versions
Bible Books

Jeremiah 28:12 (LITV) Literal Translation of the Holy Bible

Versions

KNV   ಆಗ ಪ್ರವಾದಿಯಾದ ಹನನ್ಯನು ನೊಗವನ್ನು ಪ್ರವಾದಿಯಾದ ಯೆರೆವಿಾಯನ ಕುತ್ತಿಗೆಯ ಮೇಲಿನಿಂದ ಮುರಿದು ಹಾಕಿದ ಮೇಲೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--
ERVKN   ಆಗ ಯೆರೆಮೀಯನಿಗೆ ಯೆಹೋವನ ಸಂದೇಶ ಘಂದಿತು. ಹನನ್ಯನು ಯೆರೆಮೀಯನ ಕತ್ತಿನಿಂದ ನೊಗವನುಐ ತೆಗೆದುಕೊಂಡು ಮುರಿದುಹಾಕಿದ ಮೇಲೆ ಸಂದೇಶ ಘಂದಿತು.
IRVKN   ಪ್ರವಾದಿಯಾದ ಹನನ್ಯನು ಪ್ರವಾದಿಯಾದ ಯೆರೆಮೀಯನ ಹೆಗಲಿನಿಂದ ನೊಗವನ್ನು ತೆಗೆದು ಮುರಿದ ಮೇಲೆ ಯೆಹೋವನು ಯೆರೆಮೀಯನಿಗೆ ಮಾತನ್ನು ದಯಪಾಲಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us