Versions
KNV ಆಗ ಪ್ರವಾದಿಯಾದ ಯೆರೆವಿಾಯನು ಯಾಜಕರ ಮುಂದೆಯೂ ಕರ್ತನ ಆಲಯದಲ್ಲಿ ನಿಂತಿರುವ ಜನರೆಲ್ಲರ ಮುಂದೆಯೂ ಪ್ರವಾದಿಯಾದ ಹನನ್ಯ ನಿಗೆ ಹೇಳಿದ್ದೇನಂದರೆ--
ERVKN ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ ಹೀಗೆ ಉತ್ತರಕೊಟ್ಟನು. ಅವರು ಯೆಹೋವನ ಆಲಯದಲ್ಲಿ ನಿಂತಿದ್ದರು. ಯಾಜಕರೂ ಮತ್ತು ಅಲ್ಲಿಯ ಸಮಸ್ತ ಜನರು ಯೆರೆಮೀಯನ ಉತ್ತರವನುಐ ಕೇಳಿಸಿಕೊಂಡರು.
IRVKN ಆಗ ಪ್ರವಾದಿಯಾದ ಯೆರೆಮೀಯನು ಯೆಹೋವನ ಆಲಯದೊಳಗೆ ನಿಂತಿದ್ದ ಯಾಜಕರ ಮತ್ತು ಸಕಲಜನರ ಎದುರಿನಲ್ಲಿ ಪ್ರವಾದಿಯಾದ ಹನನ್ಯನಿಗೆ,