Bible Versions
Bible Books

Jeremiah 29:28 (LITV) Literal Translation of the Holy Bible

Versions

KNV   ಅವನು--ಸೆರೆಯು ಬಹಳ ದೀರ್ಘವಾಗು ವದು; ಮನೆಗಳನ್ನು ಕಟ್ಟಿವಾಸಮಾಡಿರಿ; ತೋಟಗಳನ್ನು ನೆಟ್ಟು, ಅವುಗಳ ಫಲವನ್ನು ತಿನ್ನಿರಿ, ಎಂದು ನಮಗೆ ಬಾಬೆಲಿಗೆ ಹೇಳಿ ಕಳುಹಿಸಿದ್ದಾನೆ.
ERVKN   ಯೆರೆಮೀಯನು ಙಾಬಿಲೋನಿನಲ್ಲಿದ್ದ ನಮಗೆ ಸಂದೇಶವನುಐ ಕಳುಹಿಸಿದ್ದಾನೆ: “ಙಾಬಿಲೋನಿನಲ್ಲಿರುವ ನೀವು ಅಲ್ಲಿ ಘಹಳ ಕಾಲದವರೆಗೆ ಇರುವಿರಿ. ಆದ್ದರಿಂದ ಮನೆಗಳನುಐ ಕಟ್ಟಿಕೊಂಡು ಅಲ್ಲಿ ನೆಲೆಸಿರಿ; ತೋಟಗಳನುಐ ಙೆಳೆಸಿರಿ; ಮತ್ತು ನೀವು ಙೆಳೆದದ್ದನುಐ ಆಹಾರವನಾಐಗಿ ಘಳಸಿರಿ.”‘
IRVKN   ಇವನು, ‘ಪರದೇಶ ವಾಸವು ನಿಮಗೆ ದೀರ್ಘವಾಗುವುದು, ನೀವು ಮನೆಗಳನ್ನು ಕಟ್ಟಿಕೊಂಡು ಅವುಗಳಲ್ಲಿ ವಾಸಿಸಿರಿ, ತೋಟಗಳನ್ನು ಮಾಡಿಕೊಂಡು ಫಲವನ್ನು ಅನುಭವಿಸಿರಿ’ ಎಂದು ಬಾಬೆಲಿನಲ್ಲಿರುವ ನಮಗೆ ಹೇಳಿ ಕಳುಹಿಸಿದ್ದಾನೆ ನೋಡು ಎಂಬುದಾಗಿ ಬರೆದ ಕಾರಣ ನಾನು ನಿನ್ನನ್ನು ದಂಡಿಸುವುದು ಖಂಡಿತ.” PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us