Versions
KNV ಮನೆಗಳನ್ನು ಕಟ್ಟಿ ವಾಸಮಾಡಿರಿ; ತೋಟಗಳನ್ನು ನೆಟ್ಟು ಅವುಗಳ ಫಲವನ್ನು ತಿನ್ನಿರಿ; ಹೆಂಡತಿಯರನ್ನು ತಕ್ಕೊಂಡು ಕುಮಾರ ಕುಮಾರ್ತೆಯರನ್ನು ಪಡೆಯಿರಿ;
ERVKN “ಮನೆಗಳನುಐ ಕಟ್ಟಿ ಅವುಗಳಲ್ಲಿ ವಾಸಿಸಿರಿ. ಆ ಪ್ರದೇಶದಲ್ಲಿ ನೆಲೆಸಿರಿ. ತೋಟಗಳನುಐ ಙೆಳೆಸಿರಿ ಮತ್ತು ನೀವು ಙೆಳೆಸಿದ ಆಹಾರವನುಐ ಸೇವಿಸಿರಿ.
IRVKN ನೀವು ಮನೆಗಳನ್ನು ಕಟ್ಟಿಕೊಂಡು ಅವುಗಳಲ್ಲಿ ವಾಸಿಸಿರಿ, ತೋಟಗಳನ್ನು ಮಾಡಿಕೊಂಡು ಅವುಗಳ ಫಲವನ್ನು ಅನುಭವಿಸಿರಿ.