Bible Versions
Bible Books

Jeremiah 30:11 (LITV) Literal Translation of the Holy Bible

Versions

KNV   ನಿನ್ನನ್ನು ರಕ್ಷಿಸುವದಕ್ಕೆ ನಾನು ನಿನ್ನ ಸಂಗಡ ಇದ್ದೇನೆಂದು ಕರ್ತನು ಅನ್ನುತ್ತಾನೆ; ನಿನ್ನನ್ನು ಎಲ್ಲಿ ಚದುರಿಸಿದೆನೋ ಎಲ್ಲಾ ಜನಾಂಗ ಗಳನ್ನು ನಾನು ನಿರ್ಮೂಲ ಮಾಡಿದಾಗ್ಯೂ ನಿನ್ನನ್ನು ನಿರ್ಮೂಲ ಮಾಡುವದಿಲ್ಲ; ಮಿತಿಯಲ್ಲಿ ನಿನ್ನನ್ನು ಶಿಕ್ಷಿಸುವೆನು. ಆದರೆ ನಾನು ಶಿಕ್ಷಿಸದೆ ಬಿಡುವದಿಲ್ಲ.
ERVKN   “ಇಸ್ರೇಲರೇ, ಯೆಹೂದ್ಯರೇ ನಾನು ನಿಮ್ಮೊಂದಿಗಿದ್ದೇನೆ. ನಾನು ನಿಮ್ಮನುಐ ರಕ್ಷಿಸುತ್ತೇನೆ. ನಾನು ನಿಮ್ಮನುಐ ಜನಾಂಗಗಳ ಘಳಿಗೆ ಕಳುಹಿಸಿದೆ. ಆದರೆ ನಾನು ಎಲ್ಲಾ ಜನಾಂಗಗಳನುಐ ಸಂಪೂರ್ಣವಾಗಿ ನಾಶಮಾಡುವೆನು. ಇದು ನಿಜ. ನಾನು ಜನಾಂಗಗಳನುಐ ನಾಶಮಾಡುವೆನು. ಆದರೆ ನಾನು ನಿಮ್ಮನುಐ ನಾಶಮಾಡುವದಿಲ್ಲ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಿಮಗೆ ದಂಡನೆಯಾಗಲೇಙೇಕು. ನಾನು ನಿಮ್ಮನುಐ ಸರಿಯಾಗಿ ಶಿಕ್ಷಿಸುತ್ತೇನೆ.”
IRVKN   ಯೆಹೋವನು ಇಂತೆನ್ನುತ್ತಾನೆ, “ನಾನು ನಿನ್ನನ್ನು ರಕ್ಷಿಸಲು ನಿನ್ನೊಂದಿಗಿದ್ದೇನೆ;
ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಓಡಿಸಿಬಿಟ್ಟು ಚದರಿಸಿದೆನೋ, ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು.
ನಿನ್ನನ್ನೋ ನಿರ್ಮೂಲಮಾಡೆನು; ನಿನ್ನನ್ನು ಮಿತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡುವುದಿಲ್ಲ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us