Bible Versions
Bible Books

Jeremiah 30:12 (LITV) Literal Translation of the Holy Bible

Versions

KNV   ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಗಾಯವು ಗುಣಹೊಂದದು ನಿನ್ನ ಬಾಸುಂಡೆಯು ಅಘೋರ ವಾದದ್ದು.
ERVKN   ಯೆಹೋವನು ಇಂತೆನುಐತ್ತಾನೆ: “ಇಸ್ರೇಲಿನ ಮತ್ತು ಯೆಹೂದದ ಜನರಾದ ನಿಮಗೆ ಗುಣವಾಗದ ಗಾಯವಾಗಿದೆ. ನಿಮಗೆ ವಾಸಿಯಾಗದ ನೋವಾಗಿದೆ.
IRVKN   {ಹಾಳಾಗಿ ಹೋದ ಚೀಯೋನನ್ನು ಯೆಹೋವನು ಉನ್ನತಿಗೆ ತರುವುದು} PS ಯೆಹೋವನು ಇಂತೆನ್ನುತ್ತಾನೆ, “ನಿನ್ನ ಗಾಯವು ಗುಣಹೊಂದುವುದಿಲ್ಲ, ನಿನ್ನ ಬಾಸುಂಡೆಯು ಘೋರವಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us