Versions
KNV ಅದನ್ನು ನಿನಗೆ ಕಟ್ಟುವ ಹಾಗೆ ನಿನಗೋ ಸ್ಕರ ವಾದಿಸುವವರು ಯಾರೂ ಇರುವದಿಲ್ಲ. ವಾಸಿ ಮಾಡುವ ಔಷಧಗಳು ನಿನಗೆ ಇಲ್ಲ.
ERVKN ನಿಮ್ಮನುಐ ನೋಡಿಕೊಳ್ಳಲು ಯಾರೂ ಇಲ್ಲ. ಆದುದರಿಂದ ನಿಮ್ಮ ಗಾಯಗಳು ವಾಸಿಯಾಗುವದಿಲ್ಲ.
IRVKN ನಿನ್ನ ಪಾಲಿಗೆ ಯಾರೂ ಇಲ್ಲ, ನಿನ್ನ ಹುಣ್ಣಿಗೆ ಔಷಧವಿಲ್ಲ, ನಿನಗೆ ವಾಸಿಯಾಗುವುದಿಲ್ಲ.