Versions
KNV ಜನಾಂಗಗಳೇ, ಕರ್ತನ ವಾಕ್ಯವನ್ನು ಕೇಳಿರಿ; ದೂರದಲ್ಲಿರುವ ದ್ವೀಪಗಳಲ್ಲಿ ಅದನ್ನು ತಿಳಿಸಿ ಹೀಗೆ ಹೇಳಿರಿ--ಇಸ್ರಾಯೇಲನನ್ನು ಚದರಿಸಿದಾತನು ಅವ ನನ್ನು ಕೂಡಿಸುವನು; ಕುರುಬನು ತನ್ನ ಮಂದೆಯನ್ನು ಕಾಯುವ ಹಾಗೆ ಅವನನ್ನು ಕಾಯುವನು.
ERVKN “ಜನಾಂಗಗಳೇ, ಯೆಹೋವನ ಈ ಸಂದೇಶವನುಐ ಕೇಳಿರಿ. ಈ ಸಂದೇಶವನುಐ ಸಮುದ್ರದಡದ ದೂರದೂರದ ಪ್ರದೇಶಗಳಲ್ಲಿ ತಿಳಿಸಿರಿ. ‘ಇಸ್ರೇಲರನುಐ ಚದುರಿಸಿದಾತನು ಅವರನುಐ ಮತ್ತೆ ಒಟ್ಟುಗೂಡಿಸುವನು. ಆತನು ತನಐ ಹಿಂಡನುಐ ಕುರುಘನಂತೆ ನೋಡಿಕೊಳ್ಳುವನು’ ಎಂದು ಹೇಳಿರಿ.
IRVKN ಜನಾಂಗಗಳೇ, ಯೆಹೋವನ ವಾಕ್ಯವನ್ನು ಕೇಳಿರಿ,
ದೂರ ದ್ವೀಪಗಳಲ್ಲಿ ಸಾರಿರಿ!
ಇಸ್ರಾಯೇಲರನ್ನು ಚದರಿಸಿದಾತನು, ‘ಮಂದೆಯನ್ನು ಕಾಯುವ ಕುರುಬನಂತೆ ಅವರನ್ನು ಕೂಡಿಸಿ ಕಾಪಾಡುವನು’ ಎಂದು ಪ್ರಕಟಿಸಿರಿ.
ಯೆಹೋವನು ಯಾಕೋಬ್ಯರನ್ನು ವಿಮೋಚಿಸಿದ್ದಾನಲ್ಲಾ,