Versions
KNV ಅಷ್ಟರಲ್ಲಿ ಎಚ್ಚತ್ತು ನೋಡಿದೆನು; ನನ್ನ ನಿದ್ದೆ ನನಗೆ ಮಧುರ ವಾಗಿತ್ತು.
ERVKN ಆಗ ನಾನು ಎಚ್ಚತ್ತು ಸುತ್ತಮುತ್ತಲು ನೋಡಿದೆ. ಅದೊಂದು ಘಹಳ ಹಿತಕರವಾದ ನಿದ್ರೆಯಾಗಿತ್ತು.
IRVKN ಇದಾದ ಮೇಲೆ ನಾನು ಎಚ್ಚೆತ್ತು ನಿಜಸ್ಥಿತಿಯನ್ನು ನೋಡಿದೆನು; ಆಗ ನನ್ನ ಕನಸು ನನಗೆ ಮನೋಹರವಾಗಿ ಕಾಣಿಸಿತು. PEPS