Bible Versions
Bible Books

Jeremiah 31:9 (LITV) Literal Translation of the Holy Bible

Versions

KNV   ಅಳುತ್ತಾ ಬರುವರು; ಬಿನ್ನಹಗಳ ಸಂಗಡ ಅವರನ್ನು ನಡಿಸುವೆನು; ಅವರು ಎಡವದ ಸಮದಾರಿಯಲ್ಲಿ ನೀರಿನ ನದಿಗಳ ಬಳಿಯಲ್ಲಿ ನಡೆಯುವಂತೆ ಮಾಡುವೆನು; ನಾನು ಇಸ್ರಾಯೇಲಿಗೆ ತಂದೆಯಾಗಿದ್ದೇನೆ; ಎಫ್ರಾಯಾಮನು ನನ್ನ ಚೊಚ್ಚಲನೇ.
ERVKN   ಜನರು ಹಿಂತಿರುಗಿ ಘರುವಾಗ ಅಳುತ್ತಿರುವರು. ಆದರೆ ನಾನು ಅವರಿಗೆ ದಾರಿತೋರಿಸುವೆನು, ಸಮಾಧಾನಪಡಿಸುವೆನು. ನಾನು ಅವರನುಐ ನದಿ ದಾಟಿಸಿಕೊಂಡು ಘರುವೆನು. ಅವರು ಎಡವದಂತೆ ಸಮವಾದ ಮಾರ್ಗದಲ್ಲಿ ನಡೆಸಿಕೊಂಡು ಘರುವೆನು. ನಾನು ಇಸ್ರೇಲಿನ ತಂದೆ; ಎಫ್ರಾಯೀಮ್ ನನಐ ಚೊಚ್ಚಲ ಮಗ. ಆದ್ದರಿಂದಲೇ ನಾನು ಅವರನುಐ ನಡೆಸಿಕೊಂಡು ಘರುವೆನು.
IRVKN   ಅವರು ತಮ್ಮ ವಿಜ್ಞಾಪನೆಗಳಿಂದ ಅಳುತ್ತಾ ನಡೆದು ಬರುವರು, ನಾನು ಅವರನ್ನು ಸಂತೈಸಿ ಮುನ್ನಡೆಸುವೆನು.
ಎಡವದ ಸಮಮಾರ್ಗದಲ್ಲಿ ನಡೆಸುತ್ತಾ ತುಂಬಿದ ತೊರೆಗಳ ಬಳಿಗೆ ಬರಮಾಡುವೆನು.
ನಾನು ಇಸ್ರಾಯೇಲಿಗೆ ತಂದೆ, ಎಫ್ರಾಯೀಮು ನನ್ನ ಹಿರಿಯ ಮಗನಲ್ಲವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us