Bible Versions
Bible Books

Jeremiah 38:2 (LITV) Literal Translation of the Holy Bible

Versions

KNV   ಕರ್ತನು ಹೀಗೆ ಹೇಳುತ್ತಾನೆ--ಈ ಪಟ್ಟಣದಲ್ಲಿ ನಿಲ್ಲುವವನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಸಾಯುವನು; ಆದರೆ ಕಸ್ದೀಯರ ಬಳಿಗೆ ಹೊರಗೆ ಹೋಗುವವನು ಬದುಕುವನು; ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವದು;
ERVKN   “ಯೆಹೋವನು ಇಂತೆನುಐತ್ತಾನೆ: ‘ಜೆರುಸಲೇಮಿನಲ್ಲಿರುವ ಪ್ರತಿಯೊಘ್ಬರು ಖಡ್ಗದಿಂದಾಗಲಿ ಕ್ಷಾಮದಿಂದಾಗಲಿ ಭಯಂಕರವಾದ ವ್ಯಾಊಯಿಂದಾಗಲಿ ಸತ್ತುಹೋಗುವರು. ಆದರೆ ಙಾಬಿಲೋನಿನ ಸೈನಿಕರಿಗೆ ಶರಣಾಗುವ ಪ್ರತಿಯೊಘ್ಬರು ಘದುಕುವರು. ಅವರು ಜೀವಂತ ಉಳಿಯುವರು.’
IRVKN   ಯೆರೆಮೀಯನು ಸಮಸ್ತ ಜನರಿಗೆ, “ಯೆಹೋವನು ಇಂತೆನ್ನುತ್ತಾನೆ, ಪಟ್ಟಣದಲ್ಲಿ ನಿಲ್ಲುವವನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಸಾಯುವನು; ಪಟ್ಟಣವನ್ನು ಬಿಟ್ಟುಹೋಗಿ ಕಸ್ದೀಯರನ್ನು ಮೊರೆಹೋಗುವವನು ಬದುಕುವನು, ತನ್ನ ಪ್ರಾಣವೊಂದನ್ನೇ ಉಳಿಸಿಕೊಂಡು ಹೋಗಿ ಬದುಕುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us